2025 ವಿಭಾ ಸಾಹಿತ್ಯ ಪ್ರಶಸ್ತಿ ಹಸ್ತಪ್ರತಿ ಆಹ್ವಾನ
ಹೂವಿನ ಹಡಗಲಿ: ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ವಿಭಾ ಸಾಹಿತ್ಯ ಪ್ರಶಸ್ತಿ-2025 ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು, ಐವತ್ತರ ಒಳಗಿರುವ ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ